alex Certify 18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ 1000 ರೂ. ಮಾಶಾಸನ: ಕೇಜ್ರಿವಾಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ 1000 ರೂ. ಮಾಶಾಸನ: ಕೇಜ್ರಿವಾಲ್

ಪಣಜಿ: ಗೋವಾ ರಾಜ್ಯದ ಪ್ರತಿ ಮಹಿಳೆಗೆ ತಲಾ 1 ಸಾವಿರ ರೂಪಾಯಿ ಮಾಸಾಶನ ನೀಡಲಾಗುವುದು ಎಂದು ಆಮ್ ಆದ್ಮಿ ಪಾರ್ಟಿ ಭರವಸೆ ನೀಡಿದೆ.

ಪಕ್ಷದ ಮುಖ್ಯಸ್ಥರಾದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೋವಾದಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಗೋವಾದ ಪ್ರತಿ ಮಹಿಳೆಯರಿಗೆ ತಲಾ ಒಂದು ಸಾವಿರ ರೂಪಾಯಿ ಮಾಸಾಶನ ನೀಡಲಾಗುವುದು ಎಂದು ಹೇಳಿದ್ದಾರೆ.

ನವೇಲಿಮ್ ನಲ್ಲಿ ಪಕ್ಷದ ರ್ಯಾಲಿಯಲ್ಲಿ ಮಾತನಾಡಿದ ಅವರು, ಪ್ರತಿ ಮಹಿಳೆಗೆ ಹಣಕಾಸು ನೆರವು ಒದಗಿಸುವ ಗುರಿಯೊಂದಿಗೆ 18 ವರ್ಷ ಮೇಲ್ಪಟ್ಟ ಪ್ರತಿ ಮಹಿಳೆಯರಿಗೆ ಮಾಸಿಕ 1 ಸಾವಿರ ರೂಪಾಯಿ ನೆರವು ನೀಡಲಾಗುತ್ತದೆ. ದೀರ್ಘಾವಧಿ ಯೋಜನೆಗಳನ್ನು ರೂಪಿಸಿ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...