ಬೆಂಗಳೂರು : ಜನವರಿ 1 ಅನ್ನು ಅರ್ಹತಾ ದಿನಾಂಕವನ್ನಾಗಿಟ್ಟುಕೊಂಡು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಮೃತಪಟ್ಟವರ ಹೆಸರು ತೆಗೆಯುವುದು, ವರ್ಗಾವಣೆ, ತಿದ್ದುಪಡಿ, ವಿಳಾಸ ಬದಲಾವಣೆಗೆ ಅವಕಾಶ ಮಾಡಿಕೊಡಲಾಗಿದೆ.
ಇದಕ್ಕಾಗಿ ಏಪ್ರಿಲ್ 1, ಜುಲೈ 1, ಅಕ್ಟೋಬರ್ 1 ರಂದು ನಿರ್ದಿಷ್ಟ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ತಿಳಿಸಿದ್ದಾರೆ.
ಜನವರಿ 1 ಅನ್ನು ಅರ್ಹತಾ ದಿನಾಂಕವನ್ನಾಗಿಟ್ಟುಕೊಂಡು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಮೃತಪಟ್ಟವರ ಹೆಸರು ತೆಗೆಯುವುದು, ವರ್ಗಾವಣೆ, ತಿದ್ದುಪಡಿ, ವಿಳಾಸ ಬದಲಾವಣೆಗೆ ಅವಕಾಶ ಮಾಡಿಕೊಡಲಾಗಿದೆ. ಇದಕ್ಕಾಗಿ ಏಪ್ರಿಲ್ 1, ಜುಲೈ 1, ಅಕ್ಟೋಬರ್ 1 ರಂದು ನಿರ್ದಿಷ್ಟ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಬಿಬಿಎಂಪಿ ಮುಖ್ಯ… pic.twitter.com/5UyfSzUgWF
— DIPR Karnataka (@KarnatakaVarthe) January 8, 2025