alex Certify ‘ಅಲ್ಲೂರಿ’ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮಕ್ಕೆ ಗೆಸ್ಟ್ ಆಗಿ ಬರಲಿದ್ದಾರೆ ಸ್ಟೈಲಿಶ್ ಸ್ಟಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಅಲ್ಲೂರಿ’ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮಕ್ಕೆ ಗೆಸ್ಟ್ ಆಗಿ ಬರಲಿದ್ದಾರೆ ಸ್ಟೈಲಿಶ್ ಸ್ಟಾರ್

ಪ್ರದೀಪ್ ವರ್ಮಾ ನಿರ್ದೇಶನದ ಆಕ್ಷನ್ ಎಂಟರ್ ಟೇನರ್ ಆಧಾರಿತ ‘ಅಲ್ಲೂರಿ’ ಚಿತ್ರ ಸೆಪ್ಟೆಂಬರ್ 23ರಂದು ತೆರೆ ಮೇಲೆ ಬರಲಿದ್ದು, ಇದಕ್ಕೂ ಮುಂಚೆ ಸೆಪ್ಟೆಂಬರ್ 18ರಂದು ಅದ್ದೂರಿಯಾಗಿ ಪ್ರೀ ರಿಲೀಸ್ ಕಾರ್ಯಕ್ರಮವನ್ನು ನೆರವೇರಿಸಲಾಗುತ್ತದೆ.

ಈ ಕಾರ್ಯಕ್ರಮದ ಅತಿಥಿಯಾಗಿ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಆಗಮಿಸಲಿದ್ದಾರೆ. ಈ ಕುರಿತು ಅಲ್ಲೂರಿ ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದೆ.

ಶ್ರೀ ವಿಷ್ಣು ಹಾಗೂ ಕಯಾದು ಲೋಹರ್ ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದು, ಸುಮನ್ ರಾಜ, ರವೀಂದ್ರ ಪೃಥ್ವಿರಾಜ್, ಸೇರಿದಂತೆ ಮೊದಲಾದವರು ತೆರೆ ಹಂಚಿಕೊಂಡಿದ್ದಾರೆ.

ಲಕ್ಕಿ ಮೀಡಿಯಾ ಬ್ಯಾನರ್ ನಡಿ ವೇಣುಗೋಪಾಲ್ ಹಾಗೂ ಬಬಿತಾ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಈ ಚಿತ್ರ ಟ್ರೈಲರ್ ನಿಂದಲೇ ಸಖತ್ ಸೌಂಡ್ ಮಾಡುತ್ತಿದೆ.

Sree Vishnu's Alluri Pre-Release Event Chief Guest

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...