alex Certify BREAKING: ಈ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್; 22 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಈ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್; 22 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್

ಚಂಡೀಗಢ: ಪಂಜಾಬ್ ವಿಧಾನಸಭೆ ಚುನಾವಣೆಗೆ ಪಂಜಾಬ್ ಲೋಕ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಫೆಬ್ರವರಿ 20 ರಂದು ಪಂಜಾಬ್ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಅಮರಿಂದರ್ ಸಿಂಗ್ ಪಾಟಿಯಾಲ ನಗರ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಹೊರ ಬಂದ ಅಮರೀಂದರ್ ಸಿಂಗ್ ಹೊಸ ಪಕ್ಷ ಸ್ಥಾಪಿಸಿ ಚುನಾವಣೆ ಎದುರಿಸುತ್ತಿದ್ದಾರೆ. ಪಂಜಾಬ್ ಲೋಕ ಕಾಂಗ್ರೆಸ್ ನ 22 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...