alex Certify ಹಿಂದೂಗಳ ಪವಿತ್ರ ಅಮರನಾಥ ಯಾತ್ರೆ ಜೂನ್ 30 ರಿಂದ ಆರಂಭ, 43 ದಿನ ನಡೆಯಲಿದೆ ಯಾತ್ರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಂದೂಗಳ ಪವಿತ್ರ ಅಮರನಾಥ ಯಾತ್ರೆ ಜೂನ್ 30 ರಿಂದ ಆರಂಭ, 43 ದಿನ ನಡೆಯಲಿದೆ ಯಾತ್ರೆ

ಶ್ರೀನಗರ: ಪವಿತ್ರ ಅಮರನಾಥ ಯಾತ್ರೆ ಜೂನ್ 30 ರಿಂದ ಆರಂಭವಾಗಲಿದ್ದು, 43 ದಿನಗಳ ಕಾಲ ಇರಲಿದೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ನೇತೃತ್ವದಲ್ಲಿ ನಡೆದ ಅಮರನಾಥ ದೇಗುಲ ಮಂಡಳಿ ಸಭೆಯಲ್ಲಿ ಜೂನ್ 30 ರಿಂದ 43 ದಿನಗಳ ಕಾಲ ಅಮರನಾಥ ಯಾತ್ರೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ.

ರಕ್ಷಾಬಂಧನ ದಿನದಂದು ಯಾತ್ರೆ ಆರಂಭವಾಗಲಿದೆ. ಕೊರೋನಾ ಕಾರಣದಿಂದಾಗಿ ಸಾಂಕೇತಿಕವಾಗಿ ಯಾತ್ರೆ ನಡೆಸಲಾಗಿತ್ತು. ಈ ಬಾರಿ ಕೊರೋನಾ ಕಡಿಮೆಯಾಗಿರುವುದರಿಂದ 43 ದಿನ ಯಾತ್ರೆ ನಡೆಯಲಿದ್ದು, ಕೋವಿಡ್ ಶಿಷ್ಟಾಚಾರಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...