alex Certify ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನಿಸಿದ ಇಬ್ಬರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನಿಸಿದ ಇಬ್ಬರು ಅರೆಸ್ಟ್

ಬೆಂಗಳೂರು: ಅಕ್ರಮವಾಗಿ ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನಿಸಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಚೆನ್ನಮ್ಮನ ಅಚ್ಚುಕಟ್ಟು ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಮೊಹಮ್ಮದ್ ರಿಯಾಜ್ ಮತ್ತು ಮೊಹಮ್ಮದ್ ಗೌಸ್ ಬಂಧಿತ ಆರೋಪಿಗಳು. ಬಂಧಿತರಿಂದ 3 ಕೆಜಿ 600 ಗ್ರಾಂ ಅಂಬರ್ ಗ್ರೀಸ್ ಜಪ್ತಿ ಮಾಡಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...