alex Certify BIG NEWS: ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ಬಗ್ಗೆ ಅಮಿತ್ ಶಾ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ಬಗ್ಗೆ ಅಮಿತ್ ಶಾ ಸ್ಪಷ್ಟನೆ

ಬೆಂಗಳೂರು: ಕರ್ನಾಟಕದಲ್ಲಿ ಅವಧಿಪೂರ್ವ ಚುನಾವಣೆ ನಡೆಯುವುದಿಲ್ಲ ಎಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಿನ್ನೆ ನಡೆದ ಕೋರ್ ಕಮಿಟಿ ಸಭೆಯಲ್ಲಿ ಅಮಿತ್ ಶಾ ಅವರು, ಈ ಕುರಿತು ಸ್ಪಷ್ಟನೆ ನೀಡಿದ್ದು, ಬೇರೆ ಪಕ್ಷಗಳೊಂದಿಗೆ ಚುನಾವಣಾಪೂರ್ವ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ.   ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ಇಲ್ಲವೆಂದು ಹೇಳಿದ್ದಾರೆ.

ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಮಾತು ಕೇಳಿಬರುತ್ತಿದೆಯಲ್ಲ ಎಂದು ಕೋರ್ ಕಮಿಟಿಯ ಸದಸ್ಯರು ಇದು ನಿಜವೇ ಎಂದು ಕೇಳಿದ್ದರು. ಈ ವೇಳೆ ಅಮಿತ್ ಶಾ ಅವರು ಅವಧಿಗೆ ಮೊದಲು ಚುನಾವಣೆ ಇಲ್ಲವೆಂದು ಸ್ಪಷ್ಟನೆ ನೀಡಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...