alex Certify ನೀತಿ ಸಂಹಿತೆ ಉಲ್ಲಂಘಿಸಿ ಅಮಿತ್ ಶಾ ರೋಡ್ ಶೋನಲ್ಲಿ ಮಕ್ಕಳ ಬಳಕೆ: ಪ್ರಕರಣ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೀತಿ ಸಂಹಿತೆ ಉಲ್ಲಂಘಿಸಿ ಅಮಿತ್ ಶಾ ರೋಡ್ ಶೋನಲ್ಲಿ ಮಕ್ಕಳ ಬಳಕೆ: ಪ್ರಕರಣ ದಾಖಲು

ಶಿವಮೊಗ್ಗ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಕೆ ಮಾಡಿಕೊಂಡಿರುವ ಕುರಿತು ಪ್ರಕರಣ ದಾಖಲಿಸಲಾಗಿದೆ.

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಶಿವಮೊಗ್ಗ ನಗರದಲ್ಲಿ ರೋಡ್ ಶೋ ನಡೆಸಿದ ಸಂದರ್ಭದಲ್ಲಿ ಶಿವಪ್ಪ ನಾಯಕ ವೃತ್ತದ ಬಳಿ ಮಕ್ಕಳನ್ನು ಪ್ರಚಾರಕ್ಕಾಗಿ ಬಳಸಿಕೊಂಡಿರುವ ಕುರಿತು ದೂರಿನ ಹಿನ್ನೆಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕಲಂ 14 ಅನ್ವಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...