alex Certify ದೀಪಾವಳಿಗೆ ಗುಡ್ ನ್ಯೂಸ್: ‘ಆಯುಷ್ಮಾನ್’ ಆರೋಗ್ಯ ವಿಮೆ ಯೋಜನೆಯಡಿ CAPF ಸಿಬ್ಬಂದಿಗೆ ಉಚಿತ ಚಿಕಿತ್ಸೆ ಸೌಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೀಪಾವಳಿಗೆ ಗುಡ್ ನ್ಯೂಸ್: ‘ಆಯುಷ್ಮಾನ್’ ಆರೋಗ್ಯ ವಿಮೆ ಯೋಜನೆಯಡಿ CAPF ಸಿಬ್ಬಂದಿಗೆ ಉಚಿತ ಚಿಕಿತ್ಸೆ ಸೌಲಭ್ಯ

ನವದೆಹಲಿ: ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ಸಿಬ್ಬಂದಿಗೆ(CAPF) ಆಯುಷ್ಮಾನ್ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಿದ್ದು, 35 ಲಕ್ಷ ಸಿಬ್ಬಂದಿಗೆ ಅನುಕೂಲವಾಗಲಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಯ ಎಲ್ಲಾ 35 ಲಕ್ಷ ಸಿಬ್ಬಂದಿಗೆ ವಿಮೆ ಸೌಲಭ್ಯ ಕಲ್ಪಿಸಲು ಆಯುಷ್ಮಾನ್ ಸಿಎಪಿಎಫ್ ಯೋಜನೆಗೆ ಚಾಲನೆ ನೀಡಿದ್ದಾರೆ.

ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಯ 35 ಲಕ್ಷ ಸಿಬ್ಬಂದಿ ಮತ್ತು ಅವರ ಕುಟುಂಬದವರಿಗೆ ಆಯುಷ್ಮಾನ್ ಆರೋಗ್ಯ ವಿಮೆ ಯೋಜನೆಯಡಿ ದೇಶದ ಯಾವುದೇ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಸೌಲಭ್ಯ ಪಡೆಯಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...