alex Certify ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ ಈ ನಟಿಯ ಬಿಕಿನಿ ಫೋಟೋ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ ಈ ನಟಿಯ ಬಿಕಿನಿ ಫೋಟೋ

ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅನೇಕ ಫೋಟೋಗಳನ್ನು ಪೋಸ್ಟ್ ಮಾಡ್ತಿರುತ್ತಾರೆ. ಕೆಲ ಫೋಟೋಗಳು, ಅಭಿಮಾನಿಗಳ ಕೋಪಕ್ಕೆ ಕಾರಣವಾಗುತ್ತದೆ. ಈಗ ವೆಬ್ ಸರಣಿ ತಾಂಡವ್ ನಲ್ಲಿ ಕಾಣಿಸಿಕೊಂಡಿದ್ದ ನಟಿ ಅಮಿರಾ ದಸ್ತೂರ್ ಫೋಟೋ, ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.

ಅಮಿರಾ ದಸ್ತೂರ್, ಕೆಲ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದಸ್ತೂರ್, ಬಿಕಿನಿ ಧರಿಸಿ ನೀರಿನಲ್ಲಿ ನಿಂತಿದ್ದಾಳೆ. ಸ್ನೇಹಿತರ ಜೊತೆ ಅಮಿರಾ, ಫೋಟೋಕ್ಕೆ ಫೋಸ್ ನೀಡಿದ್ದಾಳೆ. ಅಮಿರಾ ಧರಿಸಿರುವ ಬಿಕಿನಿ ವಿಚಿತ್ರವಾಗಿದೆ. ಅಮಿರಾ ಬೋಲ್ಡ್ ಫೋಟೋಕ್ಕೆ ಫೋಸ್ ನೀಡಿದ್ದು, ಆಕೆ ಸ್ಟೈಲ್, ಟ್ರೋಲರ್ ಬಾಯಿಗೆ ಆಹಾರವಾಗಿದೆ.

ಇನ್ಸ್ಟಾಗ್ರಾಮ್ ನಲ್ಲಿ ಸಾಕಷ್ಟು ಕಮೆಂಟ್ ಬಂದಿದೆ. ಹೆಚ್ಚಿನ ಹಣಕ್ಕಾಗಿ ಇಷ್ಟು ಕೆಳಮಟ್ಟಕ್ಕೆ ಇಳಿಯಬೇಡಿ ಎಂದು ಅಭಿಮಾನಿಗಳು ಹೇಳಿದ್ದಾರೆ. ಬಟ್ಟೆ ಕಳಚುವ ಸ್ಪರ್ಧೆ ಇಲ್ಲಿ ನಡೆಯುತ್ತಿದೆ ಎಂದು ಒಬ್ಬರು ಹೇಳಿದ್ರೆ ಮತ್ತೊಬ್ಬರು ನಗ್ನವತಾರದಲ್ಲಿರಲು ಇವರಿಗೆ ಇಷ್ಟ ಎಂದು ಕಾಣುತ್ತದೆ ಎಂದು ಕಮೆಂಟ್ ಮಾಡಿದ್ದಾರೆ. ಅಮಿರಾ, ಬಾಲಿವುಡ್ ನಲ್ಲಿ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾಳೆ. ಈಗ್ಲೂ ಅನೇಕ ಚಿತ್ರಗಳ ಆಫರ್ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...