alex Certify BREAKING NEWS: ಬೆಳಗಿನ ಜಾವ 4.56 ಕ್ಕೆ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಭೂಕಂಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಳಗಿನ ಜಾವ 4.56 ಕ್ಕೆ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಭೂಕಂಪ

ನವದೆಹಲಿ: ಕಣಿ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಲಘು ಭೂಕಂಪವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 3.5 ರಷ್ಟು ದಾಖಲಾಗಿದೆ.

ಬೆಳಗಿನ ಜಾವ  4.56 ಗಂಟೆಗೆ 3.5 ರಷ್ಟು ತೀವ್ರತೆಯ ಕಂಪನವಾಗಿದೆ ಎಂದು ಭೂಕಂಪದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದೆ. ಒಂದೆರಡು ಸೆಕೆಂಡ್ ಭೂಮಿ ನಡುಗಿದ ಅನುಭವವಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...