
ನವದೆಹಲಿ: ಅಸ್ಸಾಂನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4 ರಷ್ಟು ತೀವ್ರತೆಯ ಕಂಪನ ದಾಖಲಾಗಿದೆ.
7.51 ರ ಸುಮಾರಿಗೆ ಸೋನಿಪುರ್ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ಪಶ್ಚಿಮ ಬಂಗಾಳ ಮೇಘಾಲಯದಲ್ಲಿ ಭೂಕಂಪನದ ಅನುಭವ ಆಗಿದೆ ಎಂದು ಭೂಕಂಪ ಶಾಸ್ತ್ರದ ರಾಷ್ಟ್ರೀಯ ಕೇಂದ್ರದಿಂದ ಮಾಹಿತಿ ನೀಡಲಾಗಿದೆ.