alex Certify BREAKING: ಅಸ್ಸಾಂನಲ್ಲಿ ಪ್ರಬಲ ಭೂಕಂಪ – ಪಶ್ಚಿಮ ಬಂಗಾಳ, ಮೇಘಾಲಯದಲ್ಲೂ ಕಂಪನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಅಸ್ಸಾಂನಲ್ಲಿ ಪ್ರಬಲ ಭೂಕಂಪ – ಪಶ್ಚಿಮ ಬಂಗಾಳ, ಮೇಘಾಲಯದಲ್ಲೂ ಕಂಪನ

ನವದೆಹಲಿ: ಅಸ್ಸಾಂನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4 ರಷ್ಟು ತೀವ್ರತೆಯ ಕಂಪನ ದಾಖಲಾಗಿದೆ.

7.51 ರ ಸುಮಾರಿಗೆ ಸೋನಿಪುರ್ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ಪಶ್ಚಿಮ ಬಂಗಾಳ ಮೇಘಾಲಯದಲ್ಲಿ ಭೂಕಂಪನದ ಅನುಭವ ಆಗಿದೆ ಎಂದು ಭೂಕಂಪ ಶಾಸ್ತ್ರದ ರಾಷ್ಟ್ರೀಯ ಕೇಂದ್ರದಿಂದ ಮಾಹಿತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...