alex Certify BIG NEWS : ಫೆ.20 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿ |Karnataka Cabinet Meeting | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಫೆ.20 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿ |Karnataka Cabinet Meeting

ಬೆಂಗಳೂರು : ಫೆ.20 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ.

ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಅಪರ ಕಾರ್ಯದರ್ಶಿ ಇವರು ಸುತ್ತೋಲೆ ಹೊರಡಿಸಿದ್ದು, ದಿನಾಂಕ: 20.02.2025 ಗುರುವಾರ ಮಧ್ಯಾಹ್ನ 3 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 4 ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...