alex Certify ಜೀವ ಬೆದರಿಕೆ ಆರೋಪ: ಸಚಿವ ಆನಂದ್ ಸಿಂಗ್ ಸೇರಿ ನಾಲ್ವರ ವಿರುದ್ಧ ಕೇಸ್ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೀವ ಬೆದರಿಕೆ ಆರೋಪ: ಸಚಿವ ಆನಂದ್ ಸಿಂಗ್ ಸೇರಿ ನಾಲ್ವರ ವಿರುದ್ಧ ಕೇಸ್ ದಾಖಲು

ಹೊಸಪೇಟೆ: ಸಚಿವ ಆನಂದ್ ಸಿಂಗ್ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಎದುರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಕುಟುಂಬದ ದೂರಿನ ಮೇರೆಗೆ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಸೇರಿದಂತೆ ನಾಲ್ವರ ವಿರುದ್ಧ ಕೇಸ್ ದಾಖಲಾಗಿದೆ.

ಹೊಸಪೇಟೆಯ ಪೋಲಯ್ಯ ಕುಟುಂಬದವರು ಆತ್ಮಹತ್ಯೆಗೆ ಯತ್ನಿಸಿದ್ದರು. ಪೋಲಯ್ಯ ನೀಡಿದ ದೂರಿನ ಅನ್ವಯ ಸಚಿವ ಆನಂದ್ ಸಿಂಗ್, ವಕೀಲ ಮರಿಯಪ್ಪ, ಹನುಮಂತಪ್ಪ, ಹುಲಗಪ್ಪ ಅವರ ವಿರುದ್ಧ ಹೊಸಪೇಟೆ ಗ್ರಾಮೀಣ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ಎಸ್ಸಿ, ಎಸ್‌ಟಿ ಕಾಯ್ದೆಯಡಿ ಕೇಸ್ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...