alex Certify ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ವಿಧಿವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ವಿಧಿವಶ

ಬೆಂಗಳೂರು: ಬೆಳಗಾವಿ ಜಿಲ್ಲೆ ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕರಾದ ಉಪಸಭಾಪತಿ ಆನಂದ ಮಾಮನಿ(56) ಅನಾರೋಗ್ಯದ ಕಾರಣ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ತಡರಾತ್ರಿ ನಿಧನರಾಗಿದ್ದಾರೆ.

ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಆನಂದ ಮಾಮನಿ ಅವರು ಪತ್ನಿ, ಪುತ್ರ ಹಾಗೂ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ. ಆನಂದ ಮಾಮನಿ ಅವರ ತಂದೆ ಚಂದ್ರಶೇಖರ ಕೂಡ ವಿಧಾನಸಭೆ ಉಪಸಭಾಧ್ಯಕ್ಷರಾಗಿದ್ದರು. ಉಪಸಭಾಧ್ಯಕ್ಷರಾಗಿದ್ದಾಗಲೇ ಅವರು ನಿಧನರಾಗಿದ್ದರು. ಆನಂದ ಮಾಮನಿ ಕೂಡ ಕಾಕತಾಳಿಯ ಎನ್ನುವಂತೆ ತಂದೆಯಯಂತೆ ವಿಧಾನಸಭೆ ಉಪಸಭಾಧ್ಯಕ್ಷರಾಗಿದ್ದಾಗಲೇ ನಿಧನರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...