alex Certify ಅನಸೂಯಾ ಅವರ ಲುಕ್ ರಿವೀಲ್ ಮಾಡಿದ ‘ಪುಷ್ಪ’ ಚಿತ್ರತಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನಸೂಯಾ ಅವರ ಲುಕ್ ರಿವೀಲ್ ಮಾಡಿದ ‘ಪುಷ್ಪ’ ಚಿತ್ರತಂಡ

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಪುಷ್ಪ’ ಈಗಾಗಲೇ ಸಾಕಷ್ಟು ಕಲಾವಿದರ ಲುಕ್ ಬಿಡುಗಡೆ ಮಾಡಿದ್ದಾರೆ ಇದೀಗ ಅನಸೂಯಾ ಭಾರದ್ವಾಜ್ ಅವರ ಲುಕ್ ರಿವೀಲ್ ಮಾಡಲಾಗಿದೆ. ಟಾಲಿವುಡ್ ನ ಜನಪ್ರಿಯ ಆಂಕರ್ ಆಗಿರುವ ಅನಸೂಯಾ ಭಾರಧ್ವಾಜ್ ಈ ಸಿನಿಮಾದಲ್ಲಿ ದಾಕ್ಷಾಯಣಿ ಎಂಬ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೊಬೆಲ್​ ಪ್ರಶಸ್ತಿ ಪುರಸ್ಕೃತೆ ಮಲಾಲಾ ​

ಸುಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡಿದ್ದು ಖ್ಯಾತ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ನೀಡಿದ್ದಾರೆ ಡಿಸೆಂಬರ್ 17ರಂದು ತೆಲುಗು ಸೇರಿದಂತೆ ಕನ್ನಡ ತಮಿಳು ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಈ ಸಿನಿಮಾ ತೆರೆ ಕಾಣಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...