alex Certify ಮತ್ತೊಂದು ಘೋರ ದುರಂತ; ಆಕ್ಸಿಜನ್ ಕೊರತೆಯಿಂದ 11 ಮಂದಿ ಸಾವು: ವೈದ್ಯರು, ಸಿಬ್ಬಂದಿ ಪರಾರಿ –ಸಂಬಂಧಿಕರಿಂದ ಆಸ್ಪತ್ರೆಯಲ್ಲಿ ದಾಂಧಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಂದು ಘೋರ ದುರಂತ; ಆಕ್ಸಿಜನ್ ಕೊರತೆಯಿಂದ 11 ಮಂದಿ ಸಾವು: ವೈದ್ಯರು, ಸಿಬ್ಬಂದಿ ಪರಾರಿ –ಸಂಬಂಧಿಕರಿಂದ ಆಸ್ಪತ್ರೆಯಲ್ಲಿ ದಾಂಧಲೆ

ಮತ್ತೊಂದು ಆಕ್ಸಿಜನ್ ದುರಂತ ಸಂಭವಿಸಿದೆ. ಆಂಧ್ರಪ್ರದೇಶದ ತಿರುಪತಿ ರೂಯಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆ ಸ್ಥಗಿತಗೊಂಡ ಪರಿಣಾಮ 11 ಸೋಂಕಿತರು ಸಾವನ್ನಪ್ಪಿದ್ದಾರೆ.

ನಿನ್ನೆ ಸಂಜೆಯ ನಂತರದಲ್ಲಿ ಆಕ್ಸಿಜನ್ ಪೂರೈಕೆ ಸ್ಥಗಿತವಾಗಿ 11 ಮಂದಿ ಸಾವನ್ನಪ್ಪಿದ್ದು, ಘಟನೆಯ ಬಳಿಕ ವೈದ್ಯರು, ಸಿಬ್ಬಂದಿ ಆಸ್ಪತ್ರೆಯಿಂದ ಪರಾರಿಯಾಗಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ಸಂಬಂಧಿಕರು ಐಸಿಯು ವಾರ್ಡ್ ಗೆ ನುಗ್ಗಿದ್ದಾರೆ ಆಕ್ರೋಶದಿಂದ ಆಸ್ಪತ್ರೆಯಲ ಗಾಜು, ಸಾಮಗ್ರಿಗಳನ್ನು ಹಾನಿಗೊಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...