alex Certify BIG BREAKING: ಲಾರಿ –ಬಸ್ ಡಿಕ್ಕಿ, ಭೀಕರ ಅಪಘಾತದಲ್ಲಿ 14 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಲಾರಿ –ಬಸ್ ಡಿಕ್ಕಿ, ಭೀಕರ ಅಪಘಾತದಲ್ಲಿ 14 ಮಂದಿ ಸಾವು

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆ ವೆಲ್ದುರ್ಥಿ ಬಳಿಯ ಮಾದಾಪುರ ಸಮೀಪ ನಡೆದ ಭೀಕರ ಅಪಘಾತದಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ.

ಲಾರಿ ಮತ್ತು ಮಿನಿ ಬಸ್ ಮಧ್ಯೆ ಡಿಕ್ಕಿಯಾಗಿ ಅಪಘಾತ ಉಂಟಾಗಿದೆ. ಮಾದಾಪುರ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದು ಮಗು, 8 ಮಹಿಳೆಯರು ಸೇರಿ 14 ಜನ ಸಾವನ್ನಪ್ಪಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...