alex Certify ತಿರುಪತಿಗೆ ಹೋಗುವಾಗಲೇ ಭೀಕರ ದುರಂತ: ಮೂವರು ಪೊಲೀಸ್ ಸಿಬ್ಬಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಿರುಪತಿಗೆ ಹೋಗುವಾಗಲೇ ಭೀಕರ ದುರಂತ: ಮೂವರು ಪೊಲೀಸ್ ಸಿಬ್ಬಂದಿ ಸಾವು

ಚಿತ್ತೂರು: ಆಂಧ್ರಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ಶಿವಾಜಿನಗರ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ.

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪೂತಲಪಟ್ಟು ತಾಲೂಕಿನ ಪಿ. ಕೊತ್ತಕೋಟ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಎಸ್ಐ ಸೇರಿ ಕೆಲವು ಪೊಲೀಸ್ ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಿರುಪತಿಗೆ ತೆರಳುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಿದ್ದೆ ಮಂಪರಿನಲ್ಲಿ ಡಿವೈಡರ್ ಗೆ ಕಾರ್ ಡಿಕ್ಕಿಯಾಗಿ ಅಪಘಾತ ಉಂಟಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...