alex Certify BREAKING NEWS: 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ ಉಚಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ ಉಚಿತ

ವಿಶಾಖಪಟ್ಟಣ: 18 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕೋರೋಣ ಲಸಿಕೆ ನೀಡಲಾಗುವುದು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದಾರೆ.

ದೇಶದ ಅನೇಕ ರಾಜ್ಯಗಳಲ್ಲಿ ಉಚಿತ ಲಸಕೆ ಬಗ್ಗೆ ಘೋಷಣೆ ಮಾಡಲಾಗಿದ್ದು, ಆಂಧ್ರಪ್ರದೇಶದಲ್ಲಿ ಕೂಡ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಜಗನ್ ಮೋಹನ್ ರೆಡ್ಡಿ ಕಚೇರಿಯಿಂದ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...