alex Certify BREAKING NEWS: ತಡರಾತ್ರಿ ಭಾರಿ ಅಗ್ನಿ ಅವಘಡ: ಮೂವರು ಸಜೀವ ದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ತಡರಾತ್ರಿ ಭಾರಿ ಅಗ್ನಿ ಅವಘಡ: ಮೂವರು ಸಜೀವ ದಹನ

ಆಂಧ್ರಪ್ರದೇಶದ ಚಿತ್ತೂರಿನಲ್ಲಿ ತಡರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಮೂವರು ಸಜೀವ ದಹನವಾಗಿದ್ದಾರೆ.

ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಉಂಟಾಗಿ ಮೂವರು ಸಜೀವ ದಹನವಾಗಿದ್ದಾರೆ. ಪೇಪರ್ ಪ್ಲೇಟ್ ತಯಾರಿಸುವ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಭಾಸ್ಕರ್, ಡೆಲ್ಲಿಬಾಬು, ಬಾಲಾಜಿ ಎಂಬುವವರು ಸಜೀವ ದಹನವಾಗಿದ್ದಾರೆ. ಅವಘಡದಲ್ಲಿ ಕಾರ್ಖಾನೆಯ ಮಾಲೀಕ ಹಾಗೂ ಪುತ್ರ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕದಳದ ಸಿಬ್ಬಂದಿ, ಪೊಲೀಸರು ಬೆಂಕಿ ನಂದಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...