alex Certify BREAKING: ಶಾಪಿಂಗ್ ಮಾಲ್ ನಲ್ಲಿ ಬೆಂಕಿ ಅವಘಡ; ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಶಾಪಿಂಗ್ ಮಾಲ್ ನಲ್ಲಿ ಬೆಂಕಿ ಅವಘಡ; ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ

ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿರುವ ಶಾಪಿಂಗ್ ಮಾಲ್ ಒಂದರಲ್ಲಿ ಇಂದು ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಇದನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಪಡೆ ದೌಡಾಯಿಸಿದೆ.

ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ಚಾಚಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅಗ್ನಿ ಅವಘಡದ ತೀವ್ರತೆಯನ್ನು ಸಾರುತ್ತಿದೆ.

ಬೆಂಕಿ ಅನಾಹುತವನ್ನು ಸಹ ಬದಿಗೆ ತರಲು ಅಗ್ನಿಶಾಮಕ ಪಡೆ ಕಾರ್ಯಚರಣೆ ನಡೆಸುತ್ತಿದ್ದು, ಈವರೆಗೆ ಯಾವುದೇ ಹಾನಿ ಸಂಭವಿಸಿರುವ ಕುರಿತು ಮಾಹಿತಿ ಲಭ್ಯವಾಗಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...