ಬೆಂಗಳೂರು: ಶಾಲಾ ಮಕ್ಕಳಿಗೆ ಅನಿಮೀಯ ಪರೀಕ್ಷೆಗೆ ಆರೋಗ್ಯ ಇಲಾಖೆ ಮುಂದಾಗಿದೆ. ಆರೋಗ್ಯ ಇಲಾಖೆಯ ವೈದ್ಯಕೀಯ ತಂಡದಿಂದ ಪರೀಕ್ಷೆ ನಡೆಸಲಾಗುವುದು.
ರ್ಯಾಪಿಡ್ ಪರೀಕ್ಷೆಯ ಮೂಲಕವೂ ಪತ್ತೆಗೆ ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ. ಅನಿಮೀಯ ಬಗ್ಗೆ ತಿಳಿವಳಿಕೆ ನೀಡಲು ಪರೀಕ್ಷೆ ನಡೆಸಲು ಶಾಲೆಗಳಿಗೆ ಭೇಟಿ ನೀಡಲಾಗುವುದು ಎನ್ನಲಾಗಿದೆ.