alex Certify ಶುಭ ಸುದ್ದಿ: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭ ಸುದ್ದಿ: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಹಾಸನ: ಚನ್ನರಾಯಪಟ್ಟಣ ತಾಲ್ಲೂಕು ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ದೊಡೇರಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಹುದ್ದೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆ ತುಪ್ಪದಹಳ್ಳಿ, ಚಿಕ್ಕಗೊಂಡನಹಳ್ಳಿ, ಚನ್ನೇನಹಳ್ಳಿ, ಎಂ.ಕಾಮನಹಟ್ಟಿ, ಕೆಂಪಿನಕೋಟೆ, ಬೆಲಸಿಂದ, ಹುಲ್ಲೇನಹಳ್ಳಿ, ಹುಲಿಕೆರೆ, ಡಿ.ಕಾಳೇನಹಳ್ಳಿ, ಊಪ್ಪಿನಹಳ್ಳಿ, ಶಿವಪುರ ಅಂಗನವಾಡಿ ಕೇಂದ್ರಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಜ 30. ರಂದು ಸಂಜೆ 5.30 ಗಂಟೆಯೊಳಗಾಗಿ ಅನ್ ಲೈನ್ ವೆಬ್ ಸೈಟ್‍ವಿಳಾಸ www.anganawadirecruit.kar.nic.in ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...