alex Certify ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2021-22ನೇ ಸಾಲಿಗೆ ಹೊಸಕೋಟೆ ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 9 ಕಾರ್ಯಕರ್ತೆ ಹುದ್ದೆಗಳು, 1 ಮಿನಿ ಅಂಗನವಾಡಿ ಕಾರ್ಯಕರ್ತೆಯ ಹುದ್ದೆ ಮತ್ತು 16 ಸಹಾಯಕಿಯರ ಹುದ್ದೆಗಳಿಗೆ ಗೌರವ ಧನದ ಆಧಾರದ ಮೇಲೆ ಆಯ್ಕೆ ಮಾಡಲು ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಸ್ಥಳೀಯ  ಮಹಿಳಾ ಅಭ್ಯರ್ಥಿಗಳಿಂದ ನಿಬಂಧನೆಗಳಿಗೆ ಒಳಪಟ್ಟಂತೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿಯನ್ನು ಆನ್‌ಲೈನ್ ಮೂಲಕ ವೆಬ್‌ಸೈಟ್ www.anganawadirecruit.kar.nic.in ನಲ್ಲಿ ಅರ್ಜಿಗಳನ್ನು 2021ರ ಆಗಸ್ಟ್ 9 ರೊಳಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಟಿ.ಎ.ಪಿ.ಸಿ.ಎಂ.ಎಸ್ ಅವರಣ, ದೂರವಾಣಿ ಸಂಖ್ಯೆ: 080-2793 1493 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...