alex Certify ಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ, ಸಹಾಯಕಿಯರಿಗೆ 10 ಸಾವಿರ ರೂ: 6ನೇ ಗ್ಯಾರಂಟಿ ಜಾರಿಗೆ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ, ಸಹಾಯಕಿಯರಿಗೆ 10 ಸಾವಿರ ರೂ: 6ನೇ ಗ್ಯಾರಂಟಿ ಜಾರಿಗೆ ಆಗ್ರಹ

ಬೆಳಗಾವಿ: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ನಡೆಸಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದ ಎದುರು ಕೊಂಡಸಕೊಪ್ಪ ಬಳಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಧರಿಸಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ಸರ್ಕಾರದ ಆರನೇ ಗ್ಯಾರಂಟಿಯನ್ನು ಕೂಡಲೇ ಜಾರಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರಿಗೆ 15000 ರೂ. ಹಾಗೂ ಸಹಾಯಕಿಯರಿಗೆ 10 ಸಾವಿರ ರೂಪಾಯಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ನಿವೃತ್ತರಿಗೆ 3 ಲಕ್ಷ ರೂ. ನೀಡುವಂತೆ ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...