alex Certify ಮಾನವ –ವನ್ಯಜೀವಿ ಸಂಘರ್ಷ ತಡೆಗೆ ಮಹತ್ವದ ಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾನವ –ವನ್ಯಜೀವಿ ಸಂಘರ್ಷ ತಡೆಗೆ ಮಹತ್ವದ ಕ್ರಮ

ಬೆಂಗಳೂರು: ಮಾನವ –ವನ್ಯಜೀವಿ ಸಂಘರ್ಷ ತಡೆಗೆ ಸರ್ಕಾರದಿಂದ ಮಹತ್ವದ ಕ್ರಮ ಕೈಗೊಳ್ಳಲಾಗಿದ್ದು, ಇದಕ್ಕಾಗಿ ಸಿಎಂ ಸಿದ್ಧರಾಮಯ್ಯ ಬಜೆಟ್ ನಲ್ಲಿ ಅನುದಾನ ಘೋಷಿಸಿದ್ದಾರೆ.

ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳಿಂದ ಸಂಭವಿಸುತ್ತಿರುವ ಸಾವು- ನೋವು ತಡೆಗಟ್ಟಲು ರಾಜ್ಯ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆನೆ ಮತ್ತು ಚಿರತೆ ಕಾರ್ಯಪಡೆಗಳ ಬಲವರ್ಧನೆಗೆ 40 ಕೋಟಿ ರೂ. ಮೀಸಲಿಟ್ಟಿದ್ದಾರೆ.

ಹಾಗೆಯೇ, ಬಂಡೀಪುರದಲ್ಲಿ ಹೊಸ ಕಾರ್ಯಪಡೆ ರಚನೆ, ಹೆಚ್ಚುವರಿ ಮಾನವ ಸಂಪನ್ಮೂಲ ಹಾಗೂ ಅತ್ಯಾಧುನಿಕ ತಂತ್ರಜ್ಞಾನಗಳೊಂದಿಗೆ ಬಲಪಡಿಸಲು 10 ಕೋಟಿ ರೂ. ಹಂಚಿಕೆ ಮಾಡಲಾಗಿದೆ. ಮಾನವ ವನ್ಯಜೀವಿ ಸಂಘರ್ಷ ತಡೆಗೆ ಬ್ಯಾರಿಕೇಡ್‌ಗಳ ನಿರ್ಮಾಣ ಮಾಡಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...