alex Certify Anna Bhagya Scheme : ‘ಅನ್ನಭಾಗ್ಯ’ ಯೋಜನೆ ಕುರಿತು ಸಿಎಂ ನೇತೃತ್ವದಲ್ಲಿ ಇಂದು ಮಹತ್ವದ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Anna Bhagya Scheme : ‘ಅನ್ನಭಾಗ್ಯ’ ಯೋಜನೆ ಕುರಿತು ಸಿಎಂ ನೇತೃತ್ವದಲ್ಲಿ ಇಂದು ಮಹತ್ವದ ಸಭೆ

ಬೆಂಗಳೂರು : ಅನ್ನಭಾಗ್ಯ ಯೋಜನೆ (Anna Bhagya Schem)  ಕುರಿತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಿಗದಿಯಾಗಿದೆ.

ಮಧ್ಯಾಹ್ನ 3:30 ಕ್ಕೆ ನಡೆಯುವ ಸಭೆಯಲ್ಲಿ ಆಹಾರ ಸಚಿವ ಕೆ ಹೆಚ್ ಮುನಿಯಪ್ಪ, ಸಿಎಸ್ ವಂದಿತಾ ಶರ್ಮಾ ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಭಾಗಿಯಾಗಲಿದ್ದಾರೆ.

ಕೇಂದ್ರ ಸರ್ಕಾರದಿಂದ ಅಕ್ಕಿ ನಿರಾಕರಣೆ ಹಿನ್ನೆಲೆ ಪರ್ಯಾಯ ವ್ಯವಸ್ಯೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಬೇರೆ ಯಾವ ರಾಜ್ಯದಿಂದ ಎಷ್ಟು ಪ್ರಮಾಣದ ಅಕ್ಕಿ ಸಿಗಲಿದೆ..? ಹಾಗೂ ಅಕ್ಕಿ ದರದ ಬಗ್ಗೆ ಕೂಡ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಅಕ್ಕಿ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರಿ ವಾಕ್ಸಮರಕ್ಕೆ ಕಾರಣವಾಗಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...