alex Certify ಅಕ್ಟೋಬರ್‌ 14ರಂದು ರಜನಿಕಾಂತ್ ನಟನೆಯ ‘ಅನ್ನಾತೆ’ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ಟೋಬರ್‌ 14ರಂದು ರಜನಿಕಾಂತ್ ನಟನೆಯ ‘ಅನ್ನಾತೆ’ ಟೀಸರ್ ರಿಲೀಸ್

ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಶಿವ ನಿರ್ದೇಶನದ ಬಹುನಿರೀಕ್ಷೆಯ ‘ಅನ್ನಾತೆ’ ಚಿತ್ರದ ಟೀಸರ್ ಅಕ್ಟೋಬರ್‌ 14ರಂದು ಸಂಜೆ 6 ಗಂಟೆಗೆ ಬಿಡುಗಡೆಯಾಗಲಿದೆ ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ. ಸನ್ ಪಿಕ್ಚರ್ಸ್ ಬ್ಯಾನರ್ ನಡಿ ಕಲಾನಿಥಿ ಮಾರನ್ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ʼಬೆನ್ನುʼ ನೋವನ್ನು ಎಂದೂ ನಿರ್ಲಕ್ಷಿಸಬೇಡಿ

ಆಕ್ಷನ್‌ ಡ್ರಾಮಾ ಆಧಾರಿತ ಈ ಚಿತ್ರದಲ್ಲಿ ಖುಷ್ಬು, ನಯನತಾರ, ಕೀರ್ತಿ ಸುರೇಶ್, ಪ್ರಕಾಶ್ ರಾಜ್, ಮೀನಾ, ಜಗಪತಿ ಬಾಬು, ಸತೀಶ್ ಸೇರಿದಂತೆ ಹಲವರ ತಾರಬಳಗವಿದೆ. ಡಿ ಇಮ್ಮಾನ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ನೀಡಿದ್ದಾರೆ. ಈ ಸಿನಿಮಾವನ್ನು ತೆರೆಮೇಲೆ ವೀಕ್ಷಿಸಲು ರಜನಿಕಾಂತ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...