alex Certify ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ ಎರಡು ಬಾರಿ ಪ್ರಬಲ ಭೂಕಂಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ ಎರಡು ಬಾರಿ ಪ್ರಬಲ ಭೂಕಂಪ

ಅಂಡಮಾನ್ ಮತ್ತು ನಿಕೋಬಾರ್: ನಿಕೋಬಾರ್ ದ್ವೀಪದ 10 ಕಿಮೀ ಆಳದಲ್ಲಿ ಭಾನುವಾರ ರಿಕ್ಟರ್ ಮಾಪಕದಲ್ಲಿ 5.3 ತೀವ್ರತೆಯ ಎರಡನೇ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ.

ಸಂಜೆ 4.01 ರ ಸುಮಾರಿಗೆ ಭೂಕಂಪ ಸಂಭವಿಸಿದೆ. ಭೂಕಂಪನದ ತೀವ್ರತೆ 5.3 ರಷ್ಟು ದಾಖಲಾಗಿದೆ. ಆಳ: 10 ಕಿಮೀ ಆಳದಲ್ಲಿ ನಿಕೋಬಾರ್ ದ್ವೀಪದ ಬಳಿ ಭೂಕಂಪ ಸಂಭವಿಸಿದೆ.

ಇದಕ್ಕಿಂತ ಮೊದಲು ಕೆಲವು ಗಂಟೆಗಳ ಹಿಂದೆ, ನಿಕೋಬಾರ್ ದ್ವೀಪದ 10 ಕಿಮೀ ಆಳದಲ್ಲಿ ರಿಕ್ಟರ್ ಮಾಪಕದಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ. ಮಧ್ಯಾಹ್ನ 2.59ರ ಸುಮಾರಿಗೆ ಭೂಕಂಪ ಸಂಭವಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...