ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಮಾಗಡಿ ರಸ್ತೆಯಲ್ಲಿರುವ ಸೀಗೇಹಳ್ಳಿಯಲ್ಲಿ ನಿರ್ಮಾಣ ಹಂತದ 3 ಅಂತಸ್ತಿನ ಕಟ್ಟಡ ಹೊತ್ತಿ ಉರಿದಿದೆ.
ಶಿವಾನಿ ಗ್ರೀನ್ಸ್ ಲೇಔಟ್ ನಲ್ಲಿ ಸತೀಶ್ ಎಂಬುವವರಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡ ಸಂಪೂರ್ಣ ಬೆಂಕಿಗಾಹುತಿಯಾಗಿದೆ.
ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ನಂತರ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.