alex Certify ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ 100 `ಹೈಟೆಕ್ ಹಬ್’ ಸ್ಥಾಪನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ 100 `ಹೈಟೆಕ್ ಹಬ್’ ಸ್ಥಾಪನೆ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ರೈತರ ಸಮಸ್ಯೆ ಪರಿಹಾರಕ್ಕೆ 100 ಹೈಟೆಕ್ ಹಬ್ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ.  

ಈ ಕುರಿತು ಮಾಹಿತಿ ನೀಡಿರುವ ಸಚಿವರು, ರೈತರ ಸಮಸ್ಯೆ ನಿವಾರಿಸುವ ಸಂಬಂಧ ಸರ್ಕಾರವು 100 ಹೈಟೆಕ್ ಹಬ್ ಸ್ಥಾಪಿಸುವ ಯೋಜನೆ ರೂಪಿಸಿದ್ದು, ಮುಂದಿನವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರಕುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರ.ೆ

ತಲಾ 1 ಕೋಟಿ  ರೂ. ವೆಚ್ಚದ ಈ ಯೋಜನೆಗೆ ಸರ್ಕಾರ ಶೇ. 70 ರಷ್ಟು ಸಹಾಯಧನ ನೀಡಲಿದೆ. ಉಳಿದ ಮೊತ್ತವನ್ನು ಸಂಘ ಸಂಸ್ಥೆಗಳು ಭರಿಸಬೇಕು. ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಸಹಕಾರ ನೀಡುವಂತೆ ವಿನಂತಿಸಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...