alex Certify ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್ : `ಅರಿವು’ ಸಾಲದ ಮೊತ್ತ 5 ಲಕ್ಷ ರೂ.ಗೆ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್ : `ಅರಿವು’ ಸಾಲದ ಮೊತ್ತ 5 ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು : ರಾಜ್ಯ ಸರ್ಕಾರವು ಅಲ್ಪಸಂಖ್ಯಾ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಕೋಟಾದಡಿ ವೈದ್ಯಕೀಯ ಸೀಟು ಪಡೆಯುವ ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ನೀಡುವ ಸಾಲದ ಮೊತ್ತವನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಅರಿವು ಯೋಜನೆಯಡಿ ನೀಡುವ ಸಾಲದ ಮೊತ್ತವನ್ನು 5 ಲಕ್ಷ ರೂ.ಗೆ ಹೆಚ್ಚಿಸಿ, ಮೊರಾರ್ಜಿ ದೇಸಾಯಿ ಶಾಲೆಗಳ ಸಂಖ್ಯೆ ಹೆಚ್ಚಳ ಹಾಗೂ ವಿದ್ಯಾರ್ಥಿಗಳ ಪ್ರವೇಶಾತಿ ಪ್ರಮಾಣ ಹೆಚ್ಚಳ ಮಾಡಿರುವುದಕ್ಕೆ ಅನುಗುಣವಾಗಿ ಹೆಚ್ಚುವರಿ ಪ್ರಸ್ತಾವನೆ ಸಲ್ಲಿಸುವಂತೆ  ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆಯಡಿ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ 1 ಸಾವಿರ ಕೋಟಿಯ ಕ್ರಿಯಾ ಯೋಜನೆ ರೂಪಿಸಿ, ಆದ್ಯತೆ ಅನುಸಾರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...