alex Certify ರಾಜ್ಯದ SC-ST ವರ್ಗದವರಿಗೆ ಮತ್ತೊಂದು ಗುಡ್ ನ್ಯೂಸ್ : GIG ವರ್ಕರ್ಸ್ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ SC-ST ವರ್ಗದವರಿಗೆ ಮತ್ತೊಂದು ಗುಡ್ ನ್ಯೂಸ್ : GIG ವರ್ಕರ್ಸ್ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದವರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಖಾಸಗಿ ಕಾರ್ಪೋರೇಟ್ ಸಂಸ್ಥೆಗಳಲ್ಲಿ ತರಬೇತಿ ನೀಡಲು ಓರಿಯಂಟೇಶನ್ ಕಾರ್ಯಕ್ರಮಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಖಾಸಗಿ ಕಾರ್ಪೋರೇಟ್ ಸಂಸ್ಥೆಗಳಾದ Flipkart, Urban Company, Ola, Uber, Swiggy, Zomato, Amazon, Gig Worker ಹಾಗೂ Free-Lancer (ಖಾಸಗಿ ಕ್ಷೇತ್ರ) ಉದ್ಯೋಗಗಳ ತರಬೇತಿ ನೀಡಲು ಓರಿಯಂಟೇಶನ್ ಕಾರ್ಯಕ್ರಮಕ್ಕಾಗಿ ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಂದ ಆನ್ʼಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಡಿಸೆಂಬರ್‌ 15, 2023ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಈ ಲಿಂಕ್‌ ಕ್ಲಿಕ್‌ ಮಾಡಿ. ಹೆಚ್ಚಿನ ಮಾಹಿತಿಗಾಗಿ  ಕಲ್ಯಾಣ ಮಿತ್ರ 24×7 ಸಹಾಯವಾಣಿ 9482300400 ಅಥವಾ X ಖಾತೆ @SWDGok ಸಂಪರ್ಕಿಸಬಹುದು.

ಪರಿಶಿಷ್ಟ ಜಾತಿ/ಪಂಗಡ ಸಮುದಾಯಕ್ಕೆ ಸೇರಿದ 27,000 ಅಭ್ಯರ್ಥಿಗಳಿಗೆ ಆಯಾ ಜಿಲ್ಲಾ ಕೇಂದ್ರಗಳಲ್ಲಿ 2 ದಿನಗಳ Orientation ತರಬೇತಿ ನೀಡಲಾಗುತ್ತದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Kouzlo vody: Jak udělat z akvária skvělou dekoraci Чешский язык: Тест на IQ: найдите 3 стрелки за Co se stane, když kočku zataháte Originální recept