alex Certify ರಾಜ್ಯದ ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ವ್ಯಾಜ್ಯಮುಕ್ತ ಗ್ರಾಮಗಳ ನಿರ್ಮಾಣಕ್ಕೆ ಮಹತ್ವದ ಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ವ್ಯಾಜ್ಯಮುಕ್ತ ಗ್ರಾಮಗಳ ನಿರ್ಮಾಣಕ್ಕೆ ಮಹತ್ವದ ಕ್ರಮ

ಗದಗ : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿನ ಎಲ್ಲ ಗ್ರಾಮಗಳನ್ನು ವ್ಯಾಜ್ಯಮುಕ್ತ ಮಾಡಲು ಸಂಕಲ್ಪ ಮಾಡಲಾಗಿದೆ ಎಂದು ಕಾನೂನು ಸಚಿವ ಹೆಚ್. ಕೆ.ಪಾಟೀಲ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲ ಗ್ರಾಮಗಳನ್ನು ವ್ಯಾಜ್ಯಮುಕ್ತ ಮಾಡಲು ಸಂಕಲ್ಪ ಮಾಡಲಾಗಿದ್ದು, ಪ್ರಾಯೋಗಿಕವಾಗಿ ಗದಗ ಜಿಲ್ಲೆಯಲ್ಲಿ ನವೆಂಬರ್ 26 ರಂದು ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ವ್ಯಾಜ್ಯ ಮುಕ್ತ ಗ್ರಾಮಗಳ ನಿರ್ಮಾಣ ಮಾಡುವಲ್ಲಿ ಸಾರ್ವಜನಿಕರು, ಕಾನೂನು ಇಲಾಖೆ, ಸಂಘಟನೆಗಳು, ಪೊಲೀಸ್, ವಿರೋಧ ಪಕ್ಷಗಳು, ಮಾಧ್ಯಮಗಳು, ಗ್ರಾಮದ ಹಿರಿಯರು ಸಹಕಾರ ಕೊಡಬೇಕು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...