ಬೆಂಗಳೂರು : 2024-25ನೇ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಂದಿನಿಂದ ಸೆಪ್ಟೆಂಬರ್ 21ರ ಸಂಜೆ 5.30ರ ವರೆಗೆ ಅವಕಾಶ ಕಲ್ಪಿಸಲಾಗಿದೆ.
2024-25ನೇ ಸಾಲಿಗೆ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಉದ್ಯೋಗಿನಿ ಯೋಜನೆ
ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತಿದೆ.
ವಯೋಮಿತಿ 18 ರಿಂದ 55 ವರ್ಷಗಳು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ :
ಆದಾಯ ಮಿತಿ : ರೂ. 2.00 ಲಕ್ಷಗಳು
ಘಟಕ ವೆಚ್ಚ : ಕನಿಷ್ಟ ರೂ. 1.00 ಲಕ್ಷದಿಂದ ಗರಿಷ್ಟ ರೂ. 3.00 ಲಕ್ಷಗಳು ಸಹಾಯಧನ ಶೇ. 50 ರಷ್ಟು
ಸಾಮಾನ್ಯ ವರ್ಗ:
ಆದಾಯ ಮಿತಿ : ರೂ. 1.50 ಲಕ್ಷಗಳು
ಘಟಕ ವೆಚ್ಚ : ಗರಿಷ್ಠ ರೂ. 3.00 ಲಕ್ಷಗಳು
ಸಹಾಯಧನ ಶೇ.30 ರಷ್ಟು
ಚೇತನ ಯೋಜನೆ
ದಮನಿತ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ. 30,000/- ಗಳ ಪ್ರೋತ್ಸಾಹಧನ ನೀಡಲಾಗುತ್ತದೆ. ವಯೋಮಿತಿ 18 ವರ್ಷ ಮೇಲ್ಪಟ್ಟು,
ಧನಶ್ರೀ ಯೋಜನೆ
ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ರೂ. 30,000/-ಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ. ವಯೋಮಿತಿ 18 ರಿಂದ 60
ವಿಶೇಷ ಸೂಚನೆ :
* ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಿರಬೇಕು.
• eucigena alenada SCSP/TSP id (Unspent) dica e ad ಫಲಾಪೇಕ್ಷಿಗಳು/ಅರ್ಜಿದಾರರು ಸಹಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವುದು
*алось фенг нtps://sevasindhu karnataka, gov.in
ಲಭ್ಯವಿರುತ್ತದೆ. * ಫಲಾಪೇಕ್ಷಿಗಳು/ಅರ್ಜಿದಾರರು ಬಾಪೂಜಿ ಸೇವಾ ಕೇಂದ್ರ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವುದು.
ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ವಿವೇಶನಾ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾಪೇಕ್ಷಿಗಳು/ ಅರ್ಜಿದಾರರು ಮಾನ್ಯ ಸಚಿವರು/ಮಾನ್ಯ ಶಾಸಕರು, ಕರ್ನಾಟಕ ಸರ್ಕಾರ/ಮಾನ್ಯ ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ
ನಿಗಮ ಇವರ ಶಿಫಾರಸ್ಸು ಪತ್ರ ಪಡೆದು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವುದು.
• 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವುವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯದಿರುವುದಿಲ್ಲ.
ಅರ್ಜಿ ಸಲ್ಲಿಸಲು ದಿನಾಂಕ : 21.08.2024 ರ ಬೆಳಿಗ್ಗೆ 10.00 ಗಂಟೆಯಿಂದ 21.09.2024 ರ ಸಂಜೆ