alex Certify ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ಸ್ವಂತ ಉದ್ಯಮ ಆರಂಭಿಸಲು ʻಉದ್ಯಮಶೀಲತಾʼ ತರಬೇತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ಸ್ವಂತ ಉದ್ಯಮ ಆರಂಭಿಸಲು ʻಉದ್ಯಮಶೀಲತಾʼ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಪರಿಶಿಷ್ಟ ಜಾತಿಯ ಮಹಿಳಾ ಪದವೀಧರರು ಸ್ವಂತ ಉದ್ಯಮ ಆರಂಭಿಸಲು ಸಹಕಾರಿಗುವಂತೆ ಐಐಎಂ-ಬೆಂಗಳೂರು ಸಂಸ್ಥೆಯ ಮೂಲಕ ನೀಡಲಾಗುವ ʼಉದ್ಯಮಶೀಲತಾ ತರಬೇತಿʼಗೆ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿಯ ನಂತರ ಉದ್ಯಮ ಆರಂಭಿಸಲು ಸಿದ್ಧರಿರುವ ಆಸಕ್ತ ಪರಿಶಿಷ್ಟ ಜಾತಿಯ ಮಹಿಳೆಯರು ಇದೇ ಜನವರಿ 31ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.  ಅರ್ಜಿ ಸಲ್ಲಿಸಲು ಈ ಲಿಂಕ್‌ ಕ್ಲಿಕ್‌ ಮಾಡಿ : https://swdservices.karnataka.gov.in/

ಐಐಎಂ-ಬಿ ಮೂಲಕ ಉದ್ಯಮಶೀಲತಾ ತರಬೇತಿಗೆ ಅರ್ಜಿ ಆಹ್ವಾನ, ಪರಿಶಿಷ್ಟ ಜಾತಿಯ ಮಹಿಳಾ ಪದವೀಧರರು ಸ್ವಂತ ಉದ್ಯಮ ಆರಂಭಿಸಲು ಸಹಕಾರಿಗುವಂತೆ ಐಐಎಂ-ಬೆಂಗಳೂರು ಸಂಸ್ಥೆಯ ಮೂಲಕ ನೀಡಲಾಗುವ ‘ಉದ್ಯಮಶೀಲತಾ ತರಬೇತಿ’ ಗೆ ಅರ್ಜಿ ಆಹ್ವಾನಿಸಲಾಗಿದೆ.

21 ರಿಂದ 45 ವರ್ಷದೊಳಗಿನ ಪರಿಶಿಷ್ಟ ಜಾತಿಯ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ 5-6 ತಿಂಗಳುಗಳ ಕಾಲ ತರಬೇತಿ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-01-2024

ವಿಶೇಷ ಸೂಚನೆ :

ಉದ್ದಿಮೆ ಸ್ಥಾಪಿಸುವ ಉದ್ದೇಶ ಹೊಂದಿರುವವರು ಮಾತ್ರ ಅರ್ಜಿ ಸಲ್ಲಿಸಬೇಕು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...