alex Certify SC, ST ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SC, ST ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯದ ಎಸ್ ಸಿ ಹಾಗೂ ಎಸ್ ಟಿ ಸಮುದಾಯದ ವಿದ್ಯಾರ್ಥಿಗಳಿಗೆ ಸರ್ಕಾರ  ಗುಡ್ ನ್ಯೂಸ್ ನೀಡಿದ್ದು, ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಿದೆ.

ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ/ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ (ಪ್ರೈಜ್ ಮನಿ) ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 31, 2023 ಕೊನೆಯ ದಿನಾಂಕವಾಗಿದೆ. ಕೆಳಗಿನ ಲಿಂಕ್ ಮೂಲಕ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಲಿಂಕ್

https://swdservices.karnataka.gov.in/swprizemoney/Home.aspx?ReturnUrl=%2fswprizemoney%2f

ಹೆಚ್ಚಿನ ಮಾಹಿತಿಗಾಗಿ ಕಲ್ಯಾಣ ಮಿತ್ರ 24×7 ಸಹಾಯವಾಣಿ 9482300400 ಸಂಪರ್ಕಿಸಬಹುದಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

 

 

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...