alex Certify ‘ಅಲೆಮಾರಿ’ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ : 2 ಲಕ್ಷದವರೆಗೆ ಸಾಲ ಸೌಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಅಲೆಮಾರಿ’ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ : 2 ಲಕ್ಷದವರೆಗೆ ಸಾಲ ಸೌಲಭ್ಯ

ಬೆಂಗಳೂರು : ಅಲೆಮಾರಿ ಸಮುದಾಯಕ್ಕೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಸರ್ಕಾರ 2 ಲಕ್ಷ ಸಾಲ ಸೌಲಭ್ಯ ನೀಡಲಿದೆ.

ಈ ಬಗ್ಗೆ ಮಾಹಿತಿ ನೀಡಿದ ಸಚಿವ ಮಹಾದೇವಪ್ಪ ‘ಆಧುನಿಕ ಸಂದರ್ಭವು ಬೆಳೆದಂತೆ, ತಮ್ಮ ಬದುಕಲ್ಲಿ ನಿರೀಕ್ಷಿತ ಸುಧಾರಣೆ ಕಾಣದ ಅಲೆಮಾರಿ ಸಮುದಾಯಗಳು ಒಂದಿಲ್ಲೊಂದು ಕಾರಣಕ್ಕೆ ಅಭದ್ರತೆ ಮತ್ತು ಅನಿಶ್ಚಿತತೆಯನ್ನು ಎದುರಿಸುತ್ತವೆ ಅವರಿಗೆ ಘನತೆಯ ಬದುಕನ್ನು ಕಲ್ಪಿಸುವ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಅಲೆಮಾರಿಗಳಿಗೆ 2 ಲಕ್ಷದವರೆಗೆ ಉದ್ಯಮಶೀಲತಾ ಸಾಲವನ್ನು ನಮ್ಮ ಸರ್ಕಾರ ಕಲ್ಪಿಸಲಿದೆ’ ಎಂದು ಮಾಹಿತಿ ನೀಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...