alex Certify BREAKING : ಬೆಳಗಾವಿಯಲ್ಲಿ ಹೀನ ಕೃತ್ಯ : ಬುದ್ಧಿಮಾಂದ್ಯ ಮಗಳ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಳಗಾವಿಯಲ್ಲಿ ಹೀನ ಕೃತ್ಯ : ಬುದ್ಧಿಮಾಂದ್ಯ ಮಗಳ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ

ಬೆಳಗಾವಿ : ಬುದ್ಧಿಮಾಂದ್ಯ ಮಗಳ ಮೇಲೆ ತಂದೆಯೇ ನಿರಂತರ ಅತ್ಯಾಚಾರ ಎಸಗಿದ ಘಟನೆ ಬೆಳಗಾವಿ ಜಿಲ್ಲೆಯ ಬೆಳವಟ್ಟಿ ಗ್ರಾಮದಲ್ಲಿ ನಡೆದಿದೆ.

ತಾಯಿ ಇಲ್ಲದ ಮಾನಸಿಕ ಅಸ್ವಸ್ಥ ಮಗಳ ಮೇಲೆ ತಂದೆ ನಿರಂತರ ಅತ್ಯಾಚಾರ ನಡೆಸಿದ್ದಾನೆ. ನಂತರ ಆಕೆ ಗರ್ಭಿಣಿಯಾದ ವಿಚಾರ ತಿಳಿದ ಸ್ಥಳೀಯರು ಆಶಾ ಕಾರ್ಯಕರ್ತೆಗೆ ಸುದ್ದಿ ಮುಟ್ಟಿಸಿದ್ದಾರೆ. ನಂತರ ತಪಾಸಣೆ ಮಾಡಿದಾಗ ಬಾಲಕಿ ಗರ್ಭಿಣಿಯಾಗಿರುವುದು ಧೃಡವಾಗಿದೆ.

ನಂತರ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ತಂದೆಯೇ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿರುವುದು ಧೃಡವಾಗಿದೆ. ಅಲ್ಲದೇ ಆತನೇ ಮಗುವಿನ ತಂದೆ ಎನ್ನುವುದು ಡಿಎನ್ ಎ ಪರೀಕ್ಷೆಯಲ್ಲಿ ಧೃಡವಾಗಿದೆ.  ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...