alex Certify ರಾಜ್ಯ ಸರ್ಕಾರದ ಮತ್ತೊಂದು ಮಹತ್ವದ ಯೋಜನೆ : 8 ಜಿಲ್ಲೆಗಳಲ್ಲಿ `ಗೃಹ ಆರೋಗ್ಯ’ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರದ ಮತ್ತೊಂದು ಮಹತ್ವದ ಯೋಜನೆ : 8 ಜಿಲ್ಲೆಗಳಲ್ಲಿ `ಗೃಹ ಆರೋಗ್ಯ’ ಜಾರಿ

ಬೆಂಗಳೂರು : ಪಂಚ ಗ್ಯಾರಂಟಿ ಯೋಜನೆಗಳ ಬಳಿಕ ರಾಜ್ಯ ಸರ್ಕಾರವು ಮತ್ತೊಂದು ಮಹತ್ವದ ಯೋಜನೆ ಜಾರಿಗೆ ತರುತ್ತಿದ್ದು, 8 ಜಿಲ್ಲೆಗಳಲ್ಲಿ ಗೃಹ ಆರೋಗ್ಯ ಯೋಜನೆಯಡಿ ಮನೆ ಬಾಗಿಲಿಗೆ ಆರೋಗ್ಯ ಕಾರ್ಯಕರ್ತರು ಆಗಮಿಸಿ ಚಿಕಿತ್ಸೆ ನೀಡಲಿದ್ದಾರೆ.

ಗೃಹ ಆರೋಗ್ಯ ಯೋಜನೆಯ ಅಡಿಯಲ್ಲಿ ಗ್ರಾಮಗಳ ಪ್ರತಿ ಮನೆಗೂ ಅರೋಗ್ಯ ಕಾರ್ಯಕರ್ತರು ಭೇಟಿ ನೀಡಿ ಆರೋಗ್ಯ ತಪಾಸನೆ ನಡೆಸಿ ಔಷಧಗಳ ಕಿಟ್ ನೀಡಲಿದ್ದಾರೆ.

ಮೊದಲ ಹಂತದಲ್ಲಿ 8 ಜಿಲ್ಲೆಗಳಲ್ಲಿ ಮದುಮೇಹ, ಅಧಿಕ ರಕ್ತದೊತ್ತಡದಂತಹ ಆರೋಗ್ಯ ಸಮಸ್ಯೆಗಳಿಗೆ ಮೂರು ತಿಂಗಳಿಗಾಗುವಷ್ಟು ಔಷದಗಳನ್ನು ಪೂರೈಸಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...