alex Certify BREAKING : ಬೆಂಗಳೂರಿನಲ್ಲಿ ಮತ್ತೊಂದು ‘ಚಿರತೆ’ ಪ್ರತ್ಯಕ್ಷ , ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ಮತ್ತೊಂದು ‘ಚಿರತೆ’ ಪ್ರತ್ಯಕ್ಷ , ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ.!

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಆತಂಕ ಸೃಷ್ಟಿಯಾಗಿದೆ.

ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಅರಣ್ಯ ಇಲಾಖೆ 2 ಚಿರತೆಗಳನ್ನು ಸೆರೆ ಹಿಡಿದಿತ್ತು , ಈ ಬೆನ್ನಲ್ಲೇ ಮತ್ತೊಂದು ಚಿರತೆ ಪ್ರತ್ಯಕ್ಷವಾಗಿದೆ. ನೆಲಮಂಗಲ ತಾಲೂಕಿನ ಹೊನ್ನರಾಯನಹಳ್ಳಿ ಸುತ್ತಾಮುತ್ತಾ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಚಿರತೆ ಓಡಾಟದಿಂದ ಸ್ಥಳೀಯರಲ್ಲಿ ಆತಂಕ ಶುರುವಾಗಿದ್ದು, ಚಿರತೆಯನ್ನು ಸೆರೆ ಹಿಡಿಯುವಂತೆ ಜನರು ಆಗ್ರಹಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...