alex Certify ಬೆಂಗಳೂರಿಗರಿಗೆ ಮತ್ತೊಂದು ಶಾಕ್ : ‘ಕಾವೇರಿ’ ನೀರಿನ ಬೆಲೆ ಹೆಚ್ಚಳಕ್ಕೆ ಜಲಮಂಡಳಿ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗರಿಗೆ ಮತ್ತೊಂದು ಶಾಕ್ : ‘ಕಾವೇರಿ’ ನೀರಿನ ಬೆಲೆ ಹೆಚ್ಚಳಕ್ಕೆ ಜಲಮಂಡಳಿ ನಿರ್ಧಾರ

ಬೆಂಗಳೂರು : ಬೆಂಗಳೂರಿಗರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಕುಡಿಯುವ ‘ಕಾವೇರಿ ನೀರು’ ದುಬಾರಿಯಾಗಲಿದೆ.

ವಿದ್ಯುತ್ ದರ ಏರಿಕೆ ಬೆನ್ನಲ್ಲೇ ಮತ್ತೊಂದು ಶಾಕ್ ಎದುರಾಗಿದ್ದು, ಕುಡಿಯುವ ಕಾವೇರಿ ನೀರಿ ಬೆಲೆ ಕೂಡ ಹೆಚ್ಚಳವಾಗುವ ಸಾಧ್ಯತೆಯಿದೆ. ನೀರಿನ ದರ ಏರಿಕೆಗೆ ಬಿಡಬ್ಲ್ಯೂಎಸ್ಎಸ್ಬಿ ಪ್ರಸ್ತಾವನೆಯನ್ನು ಸಲ್ಲಿಸಿದೆ.ಬರೋಬ್ಬರಿ 9 ವರ್ಷಗಳ ಬಳಿಕ ನೀರಿನ ದರ ಏರಿಕೆಗೆ ಜಲಮಂಡಳಿ ಮುಂದಾಗಿದೆ. ಗೃಹ ಬಳಕೆ ಶೇ.30 ರಿಂದ 40, ವಾಣಿಜ್ಯ ಬಳಕೆ ಶೇ.45ರಷ್ಟು ದರ ಹೆಚ್ಚಳ ಮಾಡುವ ಸಾಧ್ಯತೆಯಿದೆ.

ಆದಾಯ ಕುಸಿತದ ಪರಿಣಾಮ ಆರ್ಥಿಕ ವೆಚ್ಚವನ್ನು ಸರಿದೂಗಿಸುವ ನಿಟ್ಟಿನಲ್ಲಿಜಲಮಂಡಳಿ ನೀರಿನ ಬೆಲೆ ಹೆಚ್ಚಳಕ್ಕೆ ಮುಂದಾಗಿದ್ದು, ಬೆಂಗಳೂರಿಗೆ ಶಾಕ್ ಎದುರಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...