alex Certify ಇಂದು ಬಿಡುಗಡೆಯಾಗಿದೆ ‘ಭಾವಪೂರ್ಣ’ ಸಿನಿಮಾದ ಮತ್ತೊಂದು ಹಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಬಿಡುಗಡೆಯಾಗಿದೆ ‘ಭಾವಪೂರ್ಣ’ ಸಿನಿಮಾದ ಮತ್ತೊಂದು ಹಾಡು

ಸುಂದರ್ ವೀಣಾ ರಚಿಸಿ ನಿರ್ದೇಶಿಸಿರುವ ‘ಭಾವಪೂರ್ಣ’ ಚಿತ್ರದ ವಿಡಿಯೋ ಹಾಡೊಂದನ್ನು ಇಂದು ಬಿಡುಗಡೆ ಮಾಡಲಿದ್ದಾರೆ. ಈ ಹಾಡಿಗೆ ಎಂಡಿ ಪಲ್ಲವಿ ಧ್ವನಿಯಾಗಿದ್ದು, ವಿ ಮನೋಹರ್ ಸಂಗೀತ ಸಂಯೋಜನೆ ನೀಡಿದ್ದಾರೆ. ಧನರಾಜ್ ಸಿಎಂ ಸಾಹಿತ್ಯ ಬರೆದಿದ್ದಾರೆ. ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಇಂದು ಬೆಳಗ್ಗೆ 11:07ಕ್ಕೆ ಈ ಹಾಡು ರಿಲೀಸ್ ಆಗಲಿದೆ.

ಚೇತನ್ ಮುಂಡಾಡಿ ನಿರ್ದೇಶನದ ಈ ಚಿತ್ರದಲ್ಲಿ ರಮೇಶ್ ಪಂಡಿತ್, ಮಂಜುನಾಥ್ ಹೆಗಡೆ, ಶೈಲಶ್ರೀ, ಮಂಗಳ, ಧರ್ಮೇಂದ್ರ ಅರಸ್, ಅಥರ್ವ ಪ್ರಕಾಶ್, ಚೇತನ್, ಶಿವಾಜಿ ರಾವ್ ಜಾದವ್, ಮೂರ್ತಿ ಸೇರಿದಂತೆ ಸಾಕಷ್ಟು ಕಲಾವಿದರ ದಂಡೆ ಈ ಸಿನಿಮಾದಲ್ಲಿದೆ. ಮೋಷನ್ ಪಿಚ್ಚರ್ ಬ್ಯಾನರ್ ನಡಿ ಪ್ರಶಾಂತ್ ಅಂಜನಪ್ಪ ನಿರ್ಮಾಣ ಮಾಡಿದ್ದು, ಕೀರ್ತಿರಾಜ್ ಸಂಕಲನವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...