alex Certify ಅಕ್ಟೋಬರ್ 29ಕ್ಕೆ ಬಿಡುಗಡೆಯಾಗಲಿದೆ ‘ಅರ್ಧಂ ಬರ್ಧ ಪ್ರೇಮ ಕಥೆ’ ಚಿತ್ರದ ಮತ್ತೊಂದು ಹಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ಟೋಬರ್ 29ಕ್ಕೆ ಬಿಡುಗಡೆಯಾಗಲಿದೆ ‘ಅರ್ಧಂ ಬರ್ಧ ಪ್ರೇಮ ಕಥೆ’ ಚಿತ್ರದ ಮತ್ತೊಂದು ಹಾಡು

ಅರವಿಂದ್ ಕೌಶಿಕ್ ನಿರ್ದೇಶನದ ‘ಅರ್ಧಂ ಬರ್ಧ’ ಪ್ರೇಮಕಥೆ ಚಿತ್ರದ ಮತ್ತೊಂದು ಲಿರಿಕಲ್ ಹಾಡು ಇದೇ ಅಕ್ಟೋಬರ್ 29ಕ್ಕೆ ಏಟು ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ.

ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ನಿಶಾನ್ ರಾಯ್ ಮತ್ತು ಐಶ್ವರ್ಯ ರಂಗರಾಜನ್ ಈ ಹಾಡಿಗೆ ಧ್ವನಿಯಾಗಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ.

ಈ ಚಿತ್ರದಲ್ಲಿ ಅರವಿಂದ್ ಕೆಪಿ ಮತ್ತು ದಿವ್ಯ ಉರುಡುಗ ಸೇರಿದಂತೆ ಅಭಿಲಾಶ್ ದ್ವಾರಕೀಶ್, ಸೂರಜ್ ಹೂಗಾರ್ ತೆರೆ
ಹಂಚಿಕೊಂಡಿದ್ದಾರೆ. ಬುಕ್ಸಾಸ್ ಮೀಡಿಯಾ ನಿರ್ಮಾಣ ಮಾಡಿದೆ.  ಸೂರ್ಯ ಅವರ ಛಾಯಾಗ್ರಹಣವಿದ್ದು, ಅರವಿಂದ್ ಕೌಶಿಕ್ ಸಂಕಲನವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...