alex Certify ನವೆಂಬರ್ 1ಕ್ಕೆ ಬಿಡುಗಡೆಯಾಗಲಿದೆ ‘ಶುಗರ್ ಫ್ಯಾಕ್ಟರಿ’ ಚಿತ್ರದ ಮತ್ತೊಂದು ಹಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನವೆಂಬರ್ 1ಕ್ಕೆ ಬಿಡುಗಡೆಯಾಗಲಿದೆ ‘ಶುಗರ್ ಫ್ಯಾಕ್ಟರಿ’ ಚಿತ್ರದ ಮತ್ತೊಂದು ಹಾಡು

ಡಾರ್ಲಿಂಗ್ ಕೃಷ್ಣ ಅಭಿನಯದ ದೀಪಕ್ ಅರಸ್ ನಿರ್ದೇಶನದ ‘ಶುಗರ್ ಫ್ಯಾಕ್ಟರಿ’ ಸಿನಿಮಾ ನವೆಂಬರ್ 24ರಂದು ರಾಜ್ಯದ್ಯಂತ ಬಿಡುಗಡೆಯಾಗಲಿದ್ದು, ಚಿತ್ರತಂಡ ಇದಕ್ಕೂ ಮುಂಚೆ ಲಿರಿಕಲ್ ಸಾಂಗ್ ಒಂದನ್ನು ರಿಲೀಸ್ ಮಾಡಲು ನಿರ್ಧರಿಸಿದೆ. ನವೆಂಬರ್ 1 ರಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಈ ಹಾಡನ್ನು ವೀಕ್ಷಿಸಬಹುದಾಗಿದೆ

ಬಾಲಮಣಿ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಆರ್. ಗಿರೀಶ್ ನಿರ್ಮಾಣ ಮಾಡಿರುವ ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಸೇರಿದಂತೆ ಸೋನಾಲ್ ಮಂಟೈರಾ, ಅದ್ವಿತಿ ಶೆಟ್ಟಿ, ರೂಹಾನಿ ಶೆಟ್ಟಿ, ಹಾಗೂ ರಂಗಾಯಣ ರಘು ತೆರೆ ಹಂಚಿಕೊಂಡಿದ್ದಾರೆ. ಸಂತೋಷ್ ಛಾಯಾಗ್ರಹಣವಿದ್ದು, ಪ್ರಕಾಶ್ ಸಂಕಲನವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...