alex Certify RCB ಗಾಗಿ ಮತ್ತೊಂದು ಹಾಡು ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

RCB ಗಾಗಿ ಮತ್ತೊಂದು ಹಾಡು ರಿಲೀಸ್

ಐಪಿಎಲ್  ಬಂದು ಸುಮಾರು ವರ್ಷಗಳಾದರೂ ರಾಯಲ್ ಚಾಲೆಂಜರ್ಸ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇನ್ನೂ ಆದರೂ ಟ್ರೋಫಿ ಗೆಲ್ಲಲು ಸಾಧ್ಯವಾಗಿಲ್ಲ, ಆದರೂ ಆರ್‌ಸಿಬಿ ತಂಡದ  ಅಭಿಮಾನಿಗಳು ಈ ಸಲ ಕಪ್ ನಮ್ದೇ ಎಂಬ ಮಾತನ್ನು ಪ್ರತಿ ವರ್ಷವೂ ಹೇಳುತ್ತಾರೆ. ಆರ್ಸಿಬಿ ಅಭಿಮಾನಿಗಳು ತಮ್ಮ ನೆಚ್ಚಿನ ತಂಡಕ್ಕಾಗಿ ಈಗಾಗಲೇ ಸಾಕಷ್ಟು ಹಾಡುಗಳನ್ನು ತಯಾರು ಮಾಡಿದ್ದು, ಇದೀಗ ಮತ್ತೊಂದು ಹಾಡನ್ನು ನಿನ್ನೆಯಷ್ಟೇ ಯೂಟ್ಯೂಬ್ ನಲ್ಲಿ ರಿಲೀಸ್ ಮಾಡಿದ್ದಾರೆ. ಈ ಹಾಡಿಗೆ ಮೆಚ್ಚುಗೆಯ ಸುರಿಮಳೆಯೇ ಹರಿದು ಬಂದಿದೆ.

‘ಸೋತ್ರೂ ಗೆದ್ರೂ ಆರ್ಸಿಬಿ ನೇ’ ಎಂಬ ಈ ಹಾಡಿಗೆ ಖ್ಯಾತ ಗಾಯಕಿ ಶಿವಾನಿ ನವೀನ್, ಸುಪ್ರೀತ್ ಮತ್ತು ಕೆ ಪಿ ಮಿಲನ್ ಕುಮಾರ್ ಧ್ವನಿಯಾಗಿದ್ದು, ಸಂದೇಶ್ ಬಾಬಣ್ಣ ಸಂಗೀತ ಸಂಯೋಜನೆ ನೀಡಿದ್ದಾರೆ. ಈ ಹಾಡು ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭರ್ಜರಿ ಸೌಂಡ್ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...