
ಈ ಚಿತ್ರದಲ್ಲಿ ಚಂದನ್ ಶೆಟ್ಟಿ ಸೇರಿದಂತೆ ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ,ಅಮರ್, ಭಾವನಾ, ಮನಸ್ವಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್ ಹಾಗೂ ಅರವಿಂದ ರಾವ್, ಬಣ್ಣ ಹಚ್ಚಿದ್ದು, ವೆರೈಟಿ ಕ್ರಿಯೇಶನ್ಸ್ ಬ್ಯಾನರ್ ನಲ್ಲಿ ಸುಬ್ರಹ್ಮಣ್ಯ ಕುಕ್ಕೆ ಹಾಗೂ ಶಿವಲಿಂಗೇಗೌಡ ನಿರ್ಮಾಣ ಮಾಡಿದ್ದಾರೆ. ವಿಜೇತ್ ಕೃಷ್ಣ ಸಂಗೀತ ಸಂಯೋಜನೆ ನೀಡಿದ್ದು, ಪವನ್ ಗೌಡ ಸಂಕಲನ, ಟೈಗರ್ ಶಿವು ಹಾಗೂ ನರಸಿಂಹ ಅವರ ಸಾಹಸ ನಿರ್ದೇಶನವಿದೆ.