alex Certify BREAKING : ಬೆಂಗಳೂರಿನಲ್ಲಿ ಕಿಲ್ಲರ್ ‘BBMP’ ಲಾರಿಗೆ ಮತ್ತೊಂದು ಬಲಿ, ಸ್ಥಳದಲ್ಲೇ ಪಾದಚಾರಿ ವೃದ್ದೆ ಸಾವು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ಕಿಲ್ಲರ್ ‘BBMP’ ಲಾರಿಗೆ ಮತ್ತೊಂದು ಬಲಿ, ಸ್ಥಳದಲ್ಲೇ ಪಾದಚಾರಿ ವೃದ್ದೆ ಸಾವು..!

ಬೆಂಗಳೂರು : ಕಿಲ್ಲರ್ ಬಿಬಿಎಂಪಿ ಲಾರಿಗೆ ಮತ್ತೊಂದು ಬಲಿಯಾಗಿದ್ದು, ಪಾದಚಾರಿ ವೃದ್ದೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಆಂಧ್ರಪ್ರದೇಶ ಮೂಲದ ಆದಿಲಕ್ಷ್ಯಮ್ಮ (69) ಎಂದು ಗುರುತಿಸಲಾಗಿದೆ.

ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬೆಳಗ್ಗೆ ಕುಮಾರಸ್ವಾ,ಮಿ ಲೇಔಟ್ ಜಂಬೂಸವಾರಿ ದಿಣ್ಣೆ ಬಳಿ ವೃದ್ದೆ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಕಸದ ಟಿಪ್ಪರ್ ಲಾರಿ ವೃದ್ದೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ವೃದ್ದೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟಿಪ್ಪರ್ ಚಾಲಕನನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...